ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ನಷ್ಟ, ಸಾರಿಗೆ ನೌಕರರು ಪ್ರತಿಭಟನೆ: ಆರ್.ಅಶೋಕ್ ಆಕ್ರೋಶ
ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ಅಪಾರ ನಷ್ಟವಾಗಿದ್ದು, ಸಾರಿಗೆ ನೌಕರರು ಪ್ರತಿಭಟಿಸುತ್ತಿದ್ದಾರೆ. ನಾಮ ಹಾಕುವುದರಲ್ಲಿ ಕಾಂಗ್ರೆಸ್ಸಿಗರು ಪಳಗಿದವರು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ.* ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟು ನಷ್ಟ ಉಂಟಾಗಿದೆ. ಸಾರಿಗೆ ನೌಕರರು ಧರಣಿ ಮಾಡುತ್ತಿದ್ದು, ಅವರಿಗೆ 4 ಸಾವಿರ ಕೋಟಿ ರೂ. … Continue reading ಶಕ್ತಿ ಯೋಜನೆಯಿಂದಾಗಿ ರಾಜ್ಯ ಸರ್ಕಾರಕ್ಕೆ ನಷ್ಟ, ಸಾರಿಗೆ ನೌಕರರು ಪ್ರತಿಭಟನೆ: ಆರ್.ಅಶೋಕ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed