ಸಾರಿಗೆ ನೌಕರರು ಪರಿಸ್ಥಿತಿ ಅರ್ಥಮಾಡಿಕೊಂಡು ಮುಷ್ಕರ ಹಿಂಪಡೆಯಬೇಕು : ಬಿ.ವೈ. ವಿಜಯೇಂದ್ರ

ರಾಯಚೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಬಸ್ ಬಂದ್ ಮಾಡಿ ಮುಷ್ಕರಕ್ಕೆ ಕರೆ ನೀಡಿದ್ದು, ಪ್ರಯಾಣಿಕರಿಗೆ ಕಷ್ಟವಾಗುತ್ತದೆ. ಹೀಗಾಗಿ ಸಾರಿಗೆ ನೌಕರರು ಮುಷ್ಕರ ಹಿಂಪಡೆಯಬೇಕು ಎಂದು ಬಿ.ವೈ. ವಿಜಯೇಂದ್ರ ಮನವಿ ಮಾಡಿದ್ದಾರೆ. ‘ವರ್ಗಾವಣೆ ನಿರೀಕ್ಷೆ’ಯಲ್ಲಿರುವ ರಾಜ್ಯದ ‘ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ’ರಿಗೆ ಬಹುಮುಖ್ಯ ಮಾಹಿತಿ : ಶೀಘ್ರವೇ ವರ್ಗಾವಣೆಗೆ ಕೌನ್ಸಿಲಿಂಗ್ ಆರಂಭ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್ ಸಂಚಾರ ಸ್ಥಗಿತದಿಂದ ಪ್ರಯಾಣಿಕರಿಗೆ ಕಷ್ಟವಾಗುತ್ತದೆ. ಆದ್ದರಿಂದ ಸಾರಿಗೆ ನೌಕರರು … Continue reading ಸಾರಿಗೆ ನೌಕರರು ಪರಿಸ್ಥಿತಿ ಅರ್ಥಮಾಡಿಕೊಂಡು ಮುಷ್ಕರ ಹಿಂಪಡೆಯಬೇಕು : ಬಿ.ವೈ. ವಿಜಯೇಂದ್ರ