ಸಾರಿಗೆ ನೌಕರರ ಮುಷ್ಕರ : ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ವೃದ್ಧ ಸಾವು

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈ ನಡುವೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ವೃದ್ಧ ಅಂಗವಿಕಲರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಂದು ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಗಳು ರಸ್ತೆಗೆ ಇಳಿದಿಲ್ಲ. ಸರ್ಕಾರ ಖಾಸಗಿ … Continue reading ಸಾರಿಗೆ ನೌಕರರ ಮುಷ್ಕರ : ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ವೃದ್ಧ ಸಾವು