ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಪ್ರಯಾಣಿಕರ ಪರದಾಟ

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಹ ಯಾವುದೇ ಬಸ್ ಸಂಚಾರ ಕಂಡುಬಂದಿಲ್ಲ. ಹೀಗಾಗಿ ಪ್ರಯಾಣಿಕರು ಬಸ್ ಸಿಗದೇ ಪರದಾಡುವಂತಾಗಿದೆ. ನಾಳೆ ಭಾರತ -ಚೀನಾ ಭದ್ರತಾ ಕಮಾಂಡರ್ ಮಟ್ಟದ ಮಾತುಕತೆ ಬೇಡಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬಿಗಿ ಪಟ್ಟು ಹಿಡಿದಿದ್ದು, ಈ ನಡುವೆಯೂ ಇಂದಿನಿಂದ ಬಿಎಂಟಿಸಿ ಬಸ್ ಗಳನ್ನು ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದ್ದು, ತರಬೇತಿ ನಿರತ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ತರಬೇತಿ ನಿರತ … Continue reading ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ : ಪ್ರಯಾಣಿಕರ ಪರದಾಟ