‘ಸಾರಿಗೆ ನೌಕರರ ಮುಷ್ಕರ’ : ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಖ್ಯ ಮಾಹಿತಿ

ಬೆಂಗಳೂರು : ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ ಈಗಾಗಲೇ 8 ಬೇಡಿಕೆಗಳನ್ನು ಈಡೇರಿಸಿದ್ದರೂ ಸಹ ರಾಜ್ಯಾದ್ಯಂತ ಸಾರಿಗೆ ನಿಗಮಗಳ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಮೂಲಕ ಮುಷ್ಕರ ಪ್ರಾರಂಭಿಸಿರುವುದು ಮತ್ತು ಗುರುವಾರವೂ ಮುಷ್ಕರ ಮುಂದುವರೆಸುವ ನಿರ್ಧಾರವನ್ನು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಕೈಗೊಂಡಿರುವುದು ನಿಜಕ್ಕೂ ದುರ್ದೈವದ ವಿಚಾರವಾಗಿದೆ. ಆದರೆ ಮುಷ್ಕರದಿಂದ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಸರ್ಕಾರವು ಹಲವು ರೀತಿಯಲ್ಲಿ ಪರ್ಯಾಯ ವ್ಯವಸ್ಥೆ ಕೈಗೊಂಡಿರುವುದರಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ … Continue reading ‘ಸಾರಿಗೆ ನೌಕರರ ಮುಷ್ಕರ’ : ರಾಜ್ಯದ ಪ್ರಯಾಣಿಕರಿಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮುಖ್ಯ ಮಾಹಿತಿ