ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಬೆಂಗಳೂರು : ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪ ಡೆಯುವುದು, ಸರ್ಕಾರಿ ನೌಕರರ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸುವಂತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮಾ.4ರಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ತಿಳಿಸಿದೆ. BREAKING : ನಟ ‘ಧ್ರುವ ಸರ್ಜಾ’ ಇದ್ದ ವಿಮಾನ ‘ಕ್ರಾಶ್’ : ಪೈಲೇಟ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾರಿಗೆ … Continue reading ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.4ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ