BIG NEWS: ನಾಳೆ KSRTC ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ | KSRTC News
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನಲೆಯಲ್ಲಿ ನಾಳೆ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿ ಆದೇಶಿಸಿದೆ. ಈ ಕಾರಣದಿಂದಾಗಿ ಕೆ ಎಸ್ ಆರ್ ಟಿ ನಿಗಮಗಳ ಅಧಿಕಾರಿ, ಸಿಬ್ಬಂದಿಗಳಿಗೆ ನಾಳೆ ಸರ್ಕಾರಿ ರಜೆ ಘೋಷಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನದ ಪ್ರಯುಕ್ತ ದಿವಂಗತರ ಗೌರವಾರ್ಥವಾಗಿ ರಾಜ್ಯಾಧ್ಯಂತ … Continue reading BIG NEWS: ನಾಳೆ KSRTC ಅಧಿಕಾರಿ, ಸಿಬ್ಬಂದಿಗಳಿಗೆ ರಜೆ ಘೋಷಣೆ | KSRTC News
Copy and paste this URL into your WordPress site to embed
Copy and paste this code into your site to embed