Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻKSRTCʼ ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ನೆಮ್ಮದಿಯ ಸುದ್ದಿ : ಸದ್ಯಕ್ಕೆ ಟಿಕೆಟ್‌ ದರ ಹೆಚ್ಚಳವಿಲ್ಲ!
KARNATAKA

ʻKSRTCʼ ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ನೆಮ್ಮದಿಯ ಸುದ್ದಿ : ಸದ್ಯಕ್ಕೆ ಟಿಕೆಟ್‌ ದರ ಹೆಚ್ಚಳವಿಲ್ಲ!

By kannadanewsnow57

ಬೆಂಗಳೂರು : ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ನೆಮ್ಮದಿಯ ಸುದ್ದಿ ನೀಡಿದ್ದು, ಕೆಎಸ್‌ ಆರ್‌ ಟಿಸಿ ಬಸ್‌ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸ್‌ ಪ್ರಯಾಣ ದರವನ್ನು ಸದ್ಯಕ್ಕೆ ಏರಿಕೆ ಮಾಡುವುದಿಲ್ಲ. ಕೆಎಸ್‌ ಆರ್‌ ಟಿಸಿ ಸೇರಿದಂತೆ ಉಳಿದ ಮೂರು ನಿಗಮಗಳ ಪ್ರಯಾಣ ದರವನ್ನು 2020 ರಲ್ಲಿ ಹೆಚ್ಚಿಸಲಾಗಿದೆ. ಬಿಎಂಟಿಸಿ ಪ್ರಯಾಣ ದರವನ್ನು2014 ರ ಬಳಿಕ ಜಾಸ್ತಿ ಮಾಡಿಲ್ಲ. ಡೀಸೆಲ್‌ ಬೆಲೆ, ಸಿಬ್ಬಂದಿ ವೇತನ, ಸೇರಿದಂತೆ ನಿರ್ವಹಣಾ ವೆಚ್ಚ ಜಾಸ್ತಿಯಾಗಿದೆ. ಆದರೆ ಪ್ರಯಾಣ ದರ ಏರಿಕೆ ಸಂಬಂಧ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಸಾರಿಗೆ ನಿಗಮಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಶೀಘ್ರವೇ ಹಂತ ಹಂತವಾಗಿ ನಿಗಮಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Transport Minister gives good news to KSRTC bus passengers: No hike in ticket prices ʻKSRTCʼ ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ನೆಮ್ಮದಿಯ ಸುದ್ದಿ : ಟಿಕೆಟ್‌ ದರ ಹೆಚ್ಚಳವಿಲ್ಲ!
Share. Facebook Twitter LinkedIn WhatsApp Email

Related Posts

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

1 Min Read
Recent News

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

State News
KARNATAKA

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ಜಿಲ್ಲೆಯ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಲುವನಾರಾಯಣ ಸ್ವಾಮಿಯ ವಜ್ರಾಂಗಿ…

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.