ಉದ್ಯೋಗ ನೇಮಕಾತಿಯಲ್ಲಿ ಹೊಸ ಅಲೆ ಸೃಷ್ಠಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎರಡೂವರೆ ವರ್ಷದಲ್ಲೇ 10,000 ಹುದ್ದೆ ನೇಮಕ

ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆ ಇತಿಹಾಸದಲ್ಲೇ ಹೊಸ ಅಲೆಯನ್ನು ಉದ್ಯೋಗ ನೇಮಕಾತಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಸೃಷ್ಠಿಸಿದ್ದಾರೆ. ಅದೇ ಎರಡೂವರೆ ವರ್ಷದಲ್ಲೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇದ್ದಂತ ಬರೋಬ್ಬರಿ 10,000 ಉದ್ಯೋಗ ನೇಮಕಾತಿಯನ್ನು ನಡೆಸಲಾಗಿದೆ. ಹೌದು.. ಸಾರಿಗೆ ಸಂಸ್ಥೆಗಳಲ್ಲಿ 10000 ನೇಮಕಾತಿ ಎರಡುವರೆ ವರ್ಷದ ಅವಧಿಯಲ್ಲಿ ಅನ್ನುವುದು ಸುಲಭದ ಮಾತಲ್ಲ. ಅದರಲ್ಲೂ ಒಂದೇ ಒಂದು ವಿವಾದವಿಲ್ಲದೇ, ಭ್ರಷ್ಟಾಚಾರ ರಹಿತ,‌ಪಾರದರ್ಶಕ ನೇಮಕಾತಿ ಅಂದರೆ ಮೆಚ್ಚಲೇಬೇಕು. ವಿರೋಧ‌ಪಕ್ಷವಾದ ಬಿ.ಜೆ.ಪಿ ಅವರಿಗೆ ತಾವು ಕೆಲಸ‌ ಮಾಡಿ‌, ಸಾಧಿಸಿ ತೋರಿಸಿ ಕ್ರೆಡಿಟ್ ತೆಗೆದುಕೊಳ್ಳುವ ಅಭ್ಯಾಸವಿಲ್ಲ. ಕ್ಷುಲ್ಲಕ ಕಾರಣಗಳಿಗೆ ಟ್ಟೀಟ್ … Continue reading ಉದ್ಯೋಗ ನೇಮಕಾತಿಯಲ್ಲಿ ಹೊಸ ಅಲೆ ಸೃಷ್ಠಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎರಡೂವರೆ ವರ್ಷದಲ್ಲೇ 10,000 ಹುದ್ದೆ ನೇಮಕ