NWKRTCಗೆ ಆಯ್ಕೆಗೊಂಡ ನೂತನ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿಗೊ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅನಾವರಣಗೊಳಿಸಿದರು. ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿಯ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ … Continue reading NWKRTCಗೆ ಆಯ್ಕೆಗೊಂಡ ನೂತನ ಚಾಲಕರಿಗೆ ನೇಮಕಾತಿ ಪತ್ರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed