Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಹ್ಮದಾಬಾದ್ ವಿಮಾನ ದುರಂತ: ತನಿಖಾಧಿಕಾರಿಯನ್ನು ನೇಮಕ ಮಾಡುವಲ್ಲಿ ವಿಳಂಬ: ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

26/06/2025 12:05 PM

BIG NEWS : ‘ಗ್ಯಾರಂಟಿ ಯೋಜನೆ’ ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

26/06/2025 12:05 PM

BREAKING : ‘ನಮಸ್ಕಾರ, ನಾನು ಇಲ್ಲಿ ಸಖತ್ ಥ್ರಿಲ್ ಆಗಿದ್ದೇನೆ’ : ಬಾಹ್ಯಾಕಾಶದಿಂದ ಮತ್ತೊಂದು ವಿಡಿಯೋ ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 12:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಕುಟುಂಬದವರಿಗೆ ಪರಿಹಾರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
KARNATAKA

ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಕುಟುಂಬದವರಿಗೆ ಪರಿಹಾರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

By kannadanewsnow0702/01/2024 4:32 AM

ಬೆಂಗಳೂರು: ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಎಲ್ಲಾ ಸಿಬ್ಬಂದಿಗಳ ಕುಟುಂಬದ ಸದಸ್ಯರನ್ನು ಗೌರವಿಸಿದ ಸಾರಿಗೆ ಸಚಿವರು, ಅಪಘಾತದಲ್ಲಿ ಮೃತಪಟ್ಟ ಒಟ್ಟು 12 ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳ ಅವಲಂಬಿತರಿಗೆ ತಲಾ 1 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಇಂದು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಾಂಕೇತಿಕ ಅಪಘಾತದಲ್ಲಿ ಮೃತ ಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ 1 ಕೋಟಿಯ ಪರಿಹಾರ ಮೊತ್ತವನ್ನು ವಿತರಿಸಿದರು ಅಲ್ಲದೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಿದರು.

ಮೃತರನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಪರಿಹಾರದ ಮೊತ್ತದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು ನಡೆಸಬಹುದಾಗಿದೆ ಎಂದರು.

ಈ ಹಿಂದೆ ಅಪಘಾತ ಸೇರಿದಂತೆ ಇತರ ಕಾರಣಗಳಿಂದ ಮೃತಪಟ್ಟ ಕುಟುಂಬದವರಿಗೆ ರೂ. 3 ಲಕ್ಷ ಗಳನ್ನು ಮಾತ್ರ ನೀಡಲಾಗುತ್ತಿತ್ತು. ಸಾರಿಗೆ ಸುರಕ್ಷಾ ಅಪಘಾತ ವಿಮಾ ಪರಿಹಾರ ಯೋಜನೆಯಡಿ ನಿಗಮದಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ, ಅದೇರೀತಿ, ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಅಂಗನ್ಯೂನ್ಯತೆಗೆ ಒಳಗಾದಲ್ಲಿ ಸಿಬ್ಬಂದಿಗಳಿಗೆ ಹೆಚ್ಚಿನ ಮೊತ್ತದ ಆರ್ಥಿಕ ಪರಿಹಾರ ಒದಗಿಸುವ ಮೂಲಕ ಅವರ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಯುನೈಟೆಡ್ ಇಂಡಿಯಾ ಇನ್ಸುರೆನ್ಸ್ ರವರೊಂದಿಗೆ ರೂ.50 ಲಕ್ಷ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರವರ ಕಾರ್ಪೋರೇಟ್ ವೇತನ ಪ್ಯಾಕೇಜ್‍ನಡಿ ರೂ.50 ಲಕ್ಷದಂತೆ ಒಟ್ಟು ರೂ 1 ಕೋಟಿ ಪರಿಹಾರ ನೀಡಲಾಗುತ್ತಿದೆ.

ಸಾರಿಗೆ ನಿಗಮಗಳಲ್ಲಿ ದೇಶದಲ್ಲಿಯೇ ಈ ಯೋಜನೆಯನ್ನು ಪ್ರಥಮ ಬಾರಿಗೆ ಕರಾರಸಾ ನಿಗಮದಲ್ಲಿ ಜಾರಿಗೊಳಿಸಲಾಗಿತ್ತು, ತದನಂತರ ಇತರೆ ನಿಗಮಗಳಲ್ಲಿಯೂ ಜಾರಿಗೊಳಿಸಲಾಗಿದೆ. ಈ ಯೋಜನೆ ಜಾರಿ ನಂತರದಲ್ಲಿ 17 ಜನ ನೌಕರರು ವೈಯಕ್ತಿಕ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಿರುತ್ತಾರೆ. ಇದುವರೆವಿಗೂ 09 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್, ಭಾ.ಆ.ಸೇ, ನಿರ್ದೇಶಕರು (ಸಿ ಮತ್ತು ಜಾ), ಡಾ. ನಂದಿನಿ ದೇವಿ ಕೆ, ಭಾ.ಆ.ಸೇ, ಸೇರಿದಂತೆ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Transport Minister Ramalinga Reddy distributes compensation to the families of KSRTC employees who died in the accident ಅಪಘಾತದಲ್ಲಿ ಮೃತಪಟ್ಟ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಗಳ ಕುಟುಂಬದವರಿಗೆ ಪರಿಹಾರ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Share. Facebook Twitter LinkedIn WhatsApp Email

Related Posts

BIG NEWS : ‘ಗ್ಯಾರಂಟಿ ಯೋಜನೆ’ ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

26/06/2025 12:05 PM1 Min Read

BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?

26/06/2025 11:38 AM1 Min Read

BREAKING : ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ : ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ

26/06/2025 11:34 AM1 Min Read
Recent News

ಅಹ್ಮದಾಬಾದ್ ವಿಮಾನ ದುರಂತ: ತನಿಖಾಧಿಕಾರಿಯನ್ನು ನೇಮಕ ಮಾಡುವಲ್ಲಿ ವಿಳಂಬ: ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

26/06/2025 12:05 PM

BIG NEWS : ‘ಗ್ಯಾರಂಟಿ ಯೋಜನೆ’ ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

26/06/2025 12:05 PM

BREAKING : ‘ನಮಸ್ಕಾರ, ನಾನು ಇಲ್ಲಿ ಸಖತ್ ಥ್ರಿಲ್ ಆಗಿದ್ದೇನೆ’ : ಬಾಹ್ಯಾಕಾಶದಿಂದ ಮತ್ತೊಂದು ವಿಡಿಯೋ ಸಂದೇಶ ರವಾನಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 12:03 PM

BREAKING: ‘ನಮಸ್ಕಾರ, ಇಲ್ಲಿರಲು ನಾನು ರೋಮಾಂಚನಗೊಂಡಿದ್ದೇನೆ’: ಬಾಹ್ಯಾಕಾಶದಿಂದ ಮತ್ತೊಂದು ಸಂದೇಶವನ್ನು ಕಳುಹಿಸಿದ ಶುಭಾಂಶು ಶುಕ್ಲಾ | WATCH VIDEO

26/06/2025 11:48 AM
State News
KARNATAKA

BIG NEWS : ‘ಗ್ಯಾರಂಟಿ ಯೋಜನೆ’ ಕೊಟ್ಟಿದ್ದರಿಂದ ಸರ್ಕಾರದ ಮೇಲೆ ಆರ್ಥಿಕ ಹೊರೆ ಇದೆ : ಸಚಿವ ಕೆ.ಎನ್ ರಾಜಣ್ಣ ಹೇಳಿಕೆ

By kannadanewsnow0526/06/2025 12:05 PM KARNATAKA 1 Min Read

ಬೆಂಗಳೂರು : ಇತ್ತೀಚಿಗೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳಿಕೆ…

BIG NEWS : ನವೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಸಾಧ್ಯತೆ ವಿಚಾರ : ಸತೀಶ್ ಜಾರಕಿಹೊಳಿ ಹೇಳಿದ್ದೇನು?

26/06/2025 11:38 AM

BREAKING : ಸೆಪ್ಟೆಂಬರ್ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ : ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ

26/06/2025 11:34 AM

BIG NEWS :ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ ವೆಲ್’ ಕೊರೆಸಲು 4 ಲಕ್ಷ ರೂ. ಸಬ್ಸಿಡಿ : `ಗಂಗಾ ಕಲ್ಯಾಣ’ ಯೋಜನೆಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

26/06/2025 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.