35 ಮೃತ ಸಿಬ್ಬಂದಿಗಳ ಕುಟುಂಬಗಳಿಗೆ 8.22 ಕೋಟಿ ಪರಿಹಾರದ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಇತಿಹಾಸದಲ್ಲೇ ಒಂದು ಮಹತ್ವದ ಹೆಜ್ಜೆಯಾಗಿ, ಕರ್ತವ್ಯದ ಅವಧಿಯಲ್ಲಿ ಮತ್ತು ಇತರ ಕಾರಣಗಳಿಂದ ಮೃತಪಟ್ಟ 35 ಸಿಬ್ಬಂದಿಗಳ ಅವಲಂಬಿತರಿಗೆ ಒಟ್ಟು 8.22 ಕೋಟಿ ರೂಪಾಯಿಗಳ ಪರಿಹಾರ ಧನವನ್ನು ಇಂದು ವಿತರಿಸಲಾಯಿತು. ನಿಗಮದ ಕೇಂದ್ರ ಕಛೇರಿಯಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಚೆಕ್‌ಗಳನ್ನು ಹಸ್ತಾಂತರಿಸಿದರು. ಪರಿಹಾರ ವಿತರಣೆಯ ವಿವರಗಳು: ಕಾರ್ಯಕ್ರಮದಲ್ಲಿ ಪರಿಹಾರ ಧನವನ್ನು ಈ ಕೆಳಗಿನಂತೆ ವಿತರಿಸಲಾಯಿತು: ಅಪಘಾತದಿಂದ ಮೃತಪಟ್ಟವರು: ಅಪಘಾತದಿಂದ ಮೃತಪಟ್ಟ … Continue reading 35 ಮೃತ ಸಿಬ್ಬಂದಿಗಳ ಕುಟುಂಬಗಳಿಗೆ 8.22 ಕೋಟಿ ಪರಿಹಾರದ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ