‘ಬಿಜೆಪಿ ಟ್ವಿಟ್ ಪ್ರಶ್ನೆ’ಗೆ ಅಂಕಿಅಂಶ ಸಹಿತ ಈ ಉತ್ತರ ಕೊಟ್ಟ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’

ಬೆಂಗಳೂರು: ಸಾಮಾನ್ಯ ಜ್ಞಾನವೇ ಇಲ್ಲದವರೊಂದಿಗೆ‌ ಪ್ರತಿದಿನ ಅವರು ಮಾಡುವ ಟ್ಟೀಟ್ ಗಳಿಗೆ ಉತ್ತರ ಕೊಡಬೇಕಾಗಿದೆಯಲ್ಲ ಎಂಬುದು ದುರಂತವೆನಿಸಿದರೂ, ನಮ್ಮ‌ ಜವಾಬ್ದಾರಿಯಿಂದ ನಾವು ನುಳುಚಿಕೊಳ್ಳುವುದಿಲ್ಲ ಎಂಬುದಕ್ಕಾಗಿ ಈ ಪ್ರತಿಕ್ರಿಯೆ ನೀಡುತ್ತಿದ್ದೇನೆ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ಅಂಕಿ ಅಂಶ ಸಹಿತ ಈ ಕೆಳಕಂಡ ಉತ್ತರ ನೀಡಿದ್ದಾರೆ. ಕರ್ನಾಟಕ ಸರ್ಕಾರವು ದಿನಾಂಕ 30.09.2000ರಂದು ಹೊರಡಿಸಲಾದ ಸರ್ಕಾರದ ಆದೇಶ ಸಂಖ್ಯೆ ಹೆಚ್‌ಟಿಡಿ/85/ಟಿಆ‌ರ್ಎ/2000 ರ ಅನ್ವಯ ಕರಾರಸಾ ನಿಗಮ ಹಾಗೂ ಇತರೆ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಡೀಸೆಲ್ ತೈಲದ ಬೆಲೆಯಲ್ಲಿ ಹೆಚ್ಚಳವಾದಾಗ ಮತ್ತು … Continue reading ‘ಬಿಜೆಪಿ ಟ್ವಿಟ್ ಪ್ರಶ್ನೆ’ಗೆ ಅಂಕಿಅಂಶ ಸಹಿತ ಈ ಉತ್ತರ ಕೊಟ್ಟ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’