‘ಶಕ್ತಿ ಯೋಜನೆ’ ಕುರಿತ ಬಿಜೆಪಿ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’

ಬೆಂಗಳೂರು: ಶಕ್ತಿ ಯೋಜನೆಯಿಂದ ಸಾರಿಗೆ ಇಲಾಖೆಯ ಆದಾಯ ಹೆಚ್ಚಾಗಿದೆ ಅಂತ ಕಾಂಗ್ರೆಸ್ ಸರ್ಕಾರ ಹೇಳುತ್ತಿದ್ದರೇ, ಸಾರಿಗೆ ಇಲಾಖೆಗೆ ಬಾಕಿ ಹಣವನ್ನೇ ಬಿಡುಗಡೆ ಮಾಡಿಲ್ಲ ಅಂತ ಬಿಜೆಪಿ ಆರೋಪಿಸಿದೆ. ಬಿಜೆಪಿಯ ಈ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಏನು ತಿರುಗೇಟು ಕೊಟ್ಟಿದ್ದಾರೆ ಅಂತ ಮುಂದೆ ಓದಿ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆಯಾಗಿದೆ. ತಮ್ಮ‌ ಪ್ರತಿಯೊಂದು ಸುಳ್ಳಿನ ಸರಮಾಲೆಯ … Continue reading ‘ಶಕ್ತಿ ಯೋಜನೆ’ ಕುರಿತ ಬಿಜೆಪಿ ಆರೋಪಕ್ಕೆ ಈ ತಿರುಗೇಟು ಕೊಟ್ಟ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’