ಬಿಎಂಟಿಸಿಯ ನೂತನ ಮಾರ್ಗದ ವೇಗದೂತ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC) ನಗರದ ಹೊರವಲಯದ ಪ್ರಯಾಣಿಕರಿಗೆ ಮತ್ತೊಂದು ಮಹತ್ವದ ಕೊಡುಗೆಯನ್ನು ನೀಡಿದೆ. ಸಾರ್ವಜನಿಕರು, ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳ ವೇಗವಾದ ಮತ್ತು ಸುಲಭ ಪ್ರಯಾಣದ ಹಿತದೃಷ್ಟಿಯಿಂದ ಎರಡು ನೂತನ ವೇಗದೂತ ಸೀಮಿತ ನಿಲುಗಡೆ (Express) ಸಾರಿಗೆ ಸೇವೆಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾದಂತ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದ್ದಾರೆ. ಐಟಿಐ ಫ್ಯಾಕ್ಟರಿಯಿಂದ ಹೆಚ್.ಕ್ರಾಸ್‌ಗೆ ಹಾಗೂ ಹೊಸಕೋಟೆಯಿಂದ ನೆಲಮಂಗಲಕ್ಕೆ ಈ ನೂತನ ಬಸ್ ಸೇವೆಗಳನ್ನು ಆರಂಭಿಸಲಾಗಿದೆ. ನೂತನ ವೇಗದೂತ ಸಾರಿಗೆ ಸೇವೆಗಳ ಸಂಪೂರ್ಣ ಮಾಹಿತಿ: … Continue reading ಬಿಎಂಟಿಸಿಯ ನೂತನ ಮಾರ್ಗದ ವೇಗದೂತ ಬಸ್ ಸಂಚಾರಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ!
Copy and paste this URL into your WordPress site to embed
Copy and paste this code into your site to embed