BIG NEWS: ‘RTO ಹುದ್ದೆ’ಗೆ ಆಡಳಿತ ಇಲಾಖೆಯವರ ಲೋಪದೋಷ: ತನಿಖೆಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಆದೇಶ
ಬೆಂಗಳೂರು: ರಾಜ್ಯದ ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಡಳಿತ ಇಲಾಖೆಯವರ ಪ್ರವೇಶ ಮತ್ತು ಭ್ರಷ್ಟಾಚಾರ ವಿಚಾರವಾಗಿ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಕಾರ್ಯದರ್ಶಿಗೆ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಿದ್ದಾರೆ. ಈ ಕುರಿತಂತೆ ಟಿಪ್ಪಣಿ ಹೊರಡಿಸಿರುವಂತ ಅವರು, ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಆಡಳಿತ ವಿಭಾಗದ ಹುದ್ದೆಗಳಲ್ಲಿರುವವರು ಮುಂಬಡ್ತಿ ಪಡೆಯಲು ಅಸ್ತಿತ್ವದಲ್ಲೇ ಇಲ್ಲದ ಕಾಲೇಜುಗಳ ಹೆಸರಿನಲ್ಲಿ ರೂ. 10 ರಿಂದ 15 ಸಾವಿರ ಗಳಿಗೆ ನಕಲಿ ಅಂಕಪಟ್ಟಿ ಪಡೆದು ಮೋಟಾರು ವಾಹನ … Continue reading BIG NEWS: ‘RTO ಹುದ್ದೆ’ಗೆ ಆಡಳಿತ ಇಲಾಖೆಯವರ ಲೋಪದೋಷ: ತನಿಖೆಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಆದೇಶ
Copy and paste this URL into your WordPress site to embed
Copy and paste this code into your site to embed