BREAKING: ಕೋರ್ಟ್ ಆದೇಶದಂತೆ ‘ಉಬರ್, Rapido ಬೈಕ್ ಸೇವೆ’ ಸ್ಥಗಿತಗೊಳಿಸುವಂತೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಆದೇಶ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಉಬರ್, Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಈ ಆದೇಶದಂತೆ ರಾಜ್ಯಾಧ್ಯಂತ ಉಬರ್, Rapido ಬೈಕ್ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ, ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ಉಚ್ಚ ನ್ಯಾಯಾಲಯವು WP No.6421/2022 (MV) c/w WP No.14627/2021 (MV), WP No.19869/2021 (MV), WP No.24569/2023 (MV) (Uber India Systems … Continue reading BREAKING: ಕೋರ್ಟ್ ಆದೇಶದಂತೆ ‘ಉಬರ್, Rapido ಬೈಕ್ ಸೇವೆ’ ಸ್ಥಗಿತಗೊಳಿಸುವಂತೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಆದೇಶ