ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ

ನವದೆಹಲಿ: ಕರ್ನಾಟಕಕ್ಕೆ ಹೆಚ್ಚಿನ ಎಲೆಕ್ಟ್ರಿಕ್ ಬಸ್ ನೀಡಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದಂತ ಅವರು, ಈ ಕೆಳಗಿನ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. 1. PM e Drive ಯೋಜನೆಯಡಿಯಲ್ಲಿ GCC ಮಾದರಿಯಲ್ಲಿ ಅತೀ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು‌ ಬಿ.ಎಂ.ಟಿ.ಸಿ ಗೆ ಒದಗಿಸುವುದು. ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಸಾರ್ವಜನಿಕರಿಗೆ ಸಮಗ್ರ ಸಾರಿಗೆ … Continue reading ಕರ್ನಾಟಕಕ್ಕೆ ಹೆಚ್ಚಿನ ‘ಎಲೆಕ್ಟ್ರಿಕ್ ಬಸ್’ ನೀಡಲು ಕೇಂದ್ರ ಸಚಿವ ‘HDK’ಗೆ ‘ಸಾರಿಗೆ ಸಚಿವ ರಾಮಲಿಂಗಾರೆಡ್ಡಿ’ ಮನವಿ