KSRTC ಬಸ್ ಪ್ರಯಾಣಿಕರ ದೂರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಸ್ಪಂದನೆ: ಈ ಖಡಕ್ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಸಾರ್ವಜನಿಕರು ಪ್ರಯಾಣಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸೀಟುಗಳ ಲಭ್ಯತೆ ಹಾಗೂ ದೂರದ ಪ್ರಯಾಣದ ವೇಳೆ ಹೋಟೆಲ್‌ಗಳಲ್ಲಿ ಆಗುತ್ತಿರುವ ಅನ್ಯಾಯಗಳ ಕುರಿತು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಯಾಣಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಚಿವರು ಎರಡು ಪ್ರತ್ಯೇಕ ಕಡಕ್ ಟಿಪ್ಪಣಿಗಳ ಮೂಲಕ ಮಹತ್ವದ ಆದೇಶಗಳನ್ನು ಹೊರಡಿಸಿದ್ದಾರೆ. 1. … Continue reading KSRTC ಬಸ್ ಪ್ರಯಾಣಿಕರ ದೂರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಸ್ಪಂದನೆ: ಈ ಖಡಕ್ ಆದೇಶ
Copy and paste this URL into your WordPress site to embed
Copy and paste this code into your site to embed