ಬೆಂಗಳೂರು: NWKRTC ವ್ಯಾಪ್ತಿಯ ಘಟಕ/ ವಿಭಾಗಗಳು, ಕಾರ್ಯಾಗಾರ ಮತ್ತು ಬಸ್ ನಿಲ್ದಾಣಗಳಲ್ಲಿ 1000 ಸಿಸಿಟಿವಿ ಅಳವಡಿಕೆ ಮಾಡಿರುವ ರಾಜ್ಯದ ಮೊದಲ ರಸ್ತೆ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಮೂಲಕ ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪ್ರಯಾಣಿಕರ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ಸುಮಾರು 141 ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ. … Continue reading ಸಾರಿಗೆ ಬಸ್ ಪ್ರಯಾಣಿಕರ ಸುರಕ್ಷತೆಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ: NWKRTC ವ್ಯಾಪ್ತಿಯಲ್ಲಿ 1000 ಸಿಸಿಟಿವಿ ಅಳವಡಿಕೆ
Copy and paste this URL into your WordPress site to embed
Copy and paste this code into your site to embed