ಲಾರಿ ಮಾಲೀಕರೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಭೆ ವಿಫಲ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಕೆ ಸಂಬಂಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದಂತ ಸಭೆಯು ವಿಫಲವಾಗಿದೆ. ಇಂದು ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಲಾರಿ ಮಾಲೀಕರ ಬೇಡಿಕೆ ಈಡೇರಿಸೋ ಸಂಬಂಧ ಸರ್ಕಾರದಿಂದ ಸರಿಯಾದ ನಿರ್ಧಾರ ವ್ಯಕ್ತವಾಗಿಲ್ಲ ಎನ್ನಲಾಗುತ್ತಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೆ ಎಸ್ ಆರ್ ಟಿ ಸಿ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ … Continue reading ಲಾರಿ ಮಾಲೀಕರೊಂದಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಸಭೆ ವಿಫಲ