ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ

ಬೆಂಗಳೂರು : ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಮಾನ್ಯ ಸಚಿವರ ಗಮನಕ್ಕೆ ತಂದಿದ್ದರು. ಈ‌ ಬಗ್ಗೆ ಸಚಿವರು ಕೂಡಲೇ ಕಾಮಗಾರಿ ಕೈಗೆತ್ತಿಕೊಂಡು ಬಸ್ ಗಳ ಸುಗಮ ಸಂಚಾರಕ್ಕೆ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದರು. ಈ ಸಂಬಂಧ ತೆಗೆದುಕೊಂಡಿರುವ ಕ್ರಮವನ್ನು ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಾಮರ್ಶೆ ನಡೆಸಿರುತ್ತಾರೆ. ಮೊದಲನೇ ಹಂತದಲ್ಲಿ ಸದರಿ‌‌ ಕಾಮಗಾರಿಯನ್ನು … Continue reading ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ, ಸಚಿವ ರಾಮಲಿಂಗಾ ರೆಡ್ಡಿ ದಿಢೀರ್ ಭೇಟಿ