ಬಿ.ವೈ ವಿಜಯೇಂದ್ರ ಆರೋಪಗಳಿಗೆ ಈ ತಿರುಗೇಟು ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆಗೆ ಸಂಬಂಧಿಸಿದಂತ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಗಳಿಗೆ ಸಚಿವ ರಾಮಲಿಂಗಾರೆಡ್ಡಿ ಈ ಕೆಳಗಿನಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಖಡಕ್ ತಿರುಗೇಟು ಕೊಟ್ಟಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು, ಬಿವೈ ವಿಜಯೇಂದ್ರ ಅವರೇ, ತುಂಬಾ ತಡವಾಗಿ ಎಚ್ಚೆತ್ತು ಕೊಂಡಿದ್ದೀರಾ. ತಮ್ಮ ಪಕ್ಷದ ಬಿಜೆಪಿ ಅವಧಿಯಲ್ಲಿ ಸಾರಿಗೆ ನೌಕರರ ಪಡಿಪಾಟಲು ಹೇಳತೀರದ್ದಾಗಿತ್ತು ಎಂಬುದು ಗೊತ್ತಿಲ್ಲದಿದ್ದರೆ ತಮ್ಮ‌ ಪೂಜ್ಯ ತಂದೆಯವರನ್ನು, ಮಾಜಿ ಮುಖ್ಯಮಂತ್ರಿಗಳಾದ ಬೊಮ್ಮಾಯಿ ಅವರನ್ನು … Continue reading ಬಿ.ವೈ ವಿಜಯೇಂದ್ರ ಆರೋಪಗಳಿಗೆ ಈ ತಿರುಗೇಟು ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ