BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ : ಇಂದು ಕಲಬುರಗಿ ʼಕಾಂಗ್ರೆಸ್ ಕಲ್ಯಾಣ ಕ್ರಾಂತಿ ಸಮಾವೇಶʼ
ಕಲಬುರಗಿ : ಮುಂದಿನ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ. ಇಂದು ಕಲಬುರಗಿಯಲ್ಲಿ ಕಾಂಗ್ರೆಸ್ ಕಲ್ಯಾಣ ಕ್ರಾಂತಿ ಸಮಾವೇಶ ಆಯೋಜಿಸಲಾಗಿದೆ ನೀವು ತಪ್ಪಾದ UPI ಐಡಿಗೆ ಹಣ ವರ್ಗಾಯಿಸಿದ್ದೀರಾ? ಚಿಂತಿಸಬೇಡಿ!, ವಹಿವಾಟು ಹಿಂಪಡೆಯಲು ಈ ಮಾರ್ಗಗಳನ್ನು ಅನುಸರಿಸಿ! ಕಲಬುರಗಿ ಜಿಲ್ಲೆಯಾದ್ಯಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕಟೌಟ್ ರಾರಾಜಿಸುತ್ತಿದೆ. ಸಮಾವೇಶಕ್ಕೆ ಬೃಹತ್ ವೇದಿಕೆಯನ್ನು ಭರದಿಂದ ಸಿದ್ಧಪಡಿಸಲಾಗಿದೆ ತವರು ಜಿಲ್ಲೆ ಕಲಬುರಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಶೇಷ ವಿಮಾನದ … Continue reading BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ರಣತಂತ್ರ : ಇಂದು ಕಲಬುರಗಿ ʼಕಾಂಗ್ರೆಸ್ ಕಲ್ಯಾಣ ಕ್ರಾಂತಿ ಸಮಾವೇಶʼ
Copy and paste this URL into your WordPress site to embed
Copy and paste this code into your site to embed