Travel Now Pay Later ; ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ; ಈಗ ನೀವು ಪ್ರಯಾಣದ ನಂತ್ರವೂ ‘ಟಿಕೆಟ್ ಶುಲ್ಕ’ ಪಾವತಿಸ್ಬೋದು

ನವದೆಹಲಿ : ರೈಲ್ವೆಯನ್ನ ಸಾಮಾನ್ಯ ಜನರ ಜೀವನಾಡಿ ಎಂದು ಪರಿಗಣಿಸಲಾಗಿದೆ. ಪ್ರತಿದಿನ ಕೋಟಿಗಟ್ಟಲೆ ಪ್ರಯಾಣಿಕರು ತಮ್ಮ ಮನೆಗಳಿಗೆ ರೈಲಿನಲ್ಲಿ ಪ್ರಯಾಣಿಸುತ್ತಾರೆ. ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗಿದೆ. ಹೀಗಿರುವಾಗ ಜನರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಮನೆಗಳಿಗೆ ಹೋಗುತ್ತಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೇ ಹಲವು ಹಬ್ಬದ ವಿಶೇಷ ರೈಲುಗಳನ್ನು ಆರಂಭಿಸಿದೆ. ಈ ರೈಲುಗಳಲ್ಲಿ ಕಾಯ್ದಿರಿಸುವಿಕೆಗಾಗಿ, ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC) ಪ್ರಯಾಣಿಕರಿಗಾಗಿ ಹೊಸ ಸೌಲಭ್ಯವನ್ನು ಪ್ರಾರಂಭಿಸಿದೆ. ಇದರ ಮೂಲಕ ನೀವು ಯಾವುದೇ ಹಣವನ್ನ ಖರ್ಚು ಮಾಡದೆ … Continue reading Travel Now Pay Later ; ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ; ಈಗ ನೀವು ಪ್ರಯಾಣದ ನಂತ್ರವೂ ‘ಟಿಕೆಟ್ ಶುಲ್ಕ’ ಪಾವತಿಸ್ಬೋದು