ಬಸ್, ಮೆಟ್ರೋದಲ್ಲಿ ಪ್ರಯಾಣಿಸಿ ತೂಕ ಇಳಿಸಿಕೊಳ್ಬೋದು ; ಅಧ್ಯಯನದಿಂದ ಅದ್ಭುತ ಸಂಗತಿ ಬಹಿರಂಗ!
ನವದೆಹಲಿ : ಬದಲಾಗುತ್ತಿರುವ ಜೀವನಶೈಲಿ, ಆಹಾರ ಪದ್ಧತಿ, ಕೆಲಸದ ಒತ್ತಡ ಮತ್ತು ದೈಹಿಕ ಚಟುವಟಿಕೆಯ ಕೊರತೆಯಿಂದಾಗಿ, ನಗರವಾಸಿಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆನ್ನು ನೋವು ಮತ್ತು ಬೊಜ್ಜು ಪ್ರಮುಖವಾದವುಗಳಾಗಿವೆ. ಅಧ್ಯಯನಗಳ ಪ್ರಕಾರ, ಕಳೆದ ದಶಕದಲ್ಲಿ ನಗರದಲ್ಲಿ ವಾಸಿಸುವ ಜನರಲ್ಲಿ ಈ ಸಮಸ್ಯೆಗಳು ಸುಮಾರು 80 ಪ್ರತಿಶತದಷ್ಟು ಹೆಚ್ಚಾಗಿದೆ. ಇಂತಹ ಸಮಸ್ಯೆಗಳಿಂದ ಮುಕ್ತಿ ಪಡೆಯಲು, ನಮ್ಮ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುವುದರ ಜೊತೆಗೆ, ಸ್ವಂತ ವಾಹನಗಳ ಬದಲಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯಗಳನ್ನು ಬಳಸುವುದು ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು … Continue reading ಬಸ್, ಮೆಟ್ರೋದಲ್ಲಿ ಪ್ರಯಾಣಿಸಿ ತೂಕ ಇಳಿಸಿಕೊಳ್ಬೋದು ; ಅಧ್ಯಯನದಿಂದ ಅದ್ಭುತ ಸಂಗತಿ ಬಹಿರಂಗ!
Copy and paste this URL into your WordPress site to embed
Copy and paste this code into your site to embed