ವಾಹನ ತಪಾಸಣೆ, ಪರಿಶೀಲನೆ ವೇಳೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಚಾಲಕರೊಂದಿಗೆ ಗೌರವದಿಂದ ವರ್ತಿಸಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು; ವಾಹನ ತಪಾಸಣೆ, ಪರಿಶೀಲನೆ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಚಾಲಕರೊಂದಿಗೆ ಗೌರವದಿಂದ ವರ್ತಿಸುವಂತೆ ರಾಜ್ಯ ಸರ್ಕಾರವು ಖಡಕ್ ಸೂಚನೆ ಹೊರಡಿಸಿದೆ. ಈ ಕುರಿತಂತೆ ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು ಜ್ಞಾಪನ ಪತ್ರ ಹೊರಡಿಸಿದ್ದಾರೆ. ಅದರಲ್ಲಿ ರಾಜ್ಯ ಪೊಲೀಸ್ ಇಲಾಖೆಯು ಶಿಸ್ತಿನ ಇಲಾಖೆಯಾಗಿದ್ದು, ಕೆಲವು ಅಧಿಕಾರಿ ಸಿಬ್ಬಂದಿಗಳು ತೋರುತ್ತಿರುವ ದುರ್ನಡತೆ, ಅಧಿಕಾರ ದುರ್ಬಳಕೆಯಿಂದ ಸಂಪೂರ್ಣ ಪೊಲೀಸ್ ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗುತ್ತಿರುವುದು ಸಾರ್ವಜನಿಕರ … Continue reading ವಾಹನ ತಪಾಸಣೆ, ಪರಿಶೀಲನೆ ವೇಳೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಚಾಲಕರೊಂದಿಗೆ ಗೌರವದಿಂದ ವರ್ತಿಸಿ: ರಾಜ್ಯ ಸರ್ಕಾರ ಆದೇಶ