BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ

ವಸಂತ ಬಿ ಈಶ್ವರಗೆರೆ.., ಸಂಪಾದಕರು ಶಿವಮೊಗ್ಗ: ಜಿಲ್ಲೆಯ ಸಾಗರ ಹಾಗೂ ಸೊರಬ ಮಾರ್ಗದ ಭದ್ರಾಪುರ-ಹೊಳೆಕೊಪ್ಪ ಮಾರ್ಗದ ರಸ್ತೆ ಮಧ್ಯೆ ಅಕೇಶಿಯ ಮರ ಬಿದ್ದು ಸಂಚಾರ ಬಂದ್ ಆಗಿದೆ. ಮಳೆಗಾಲ ಆರಂಭಕ್ಕೆ ಮುನ್ನವೇ ಬೀಳುವಂತಿರುವ ಅಕೇಶಿಯ ಮರ ಕಡಿತಲೆ ಮಾಡಬೇಕಿದ್ದಂತ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುದಾಗಿ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ – ಸೊರಬ ಮಾರ್ಗದ ಭದ್ರಾಪುರ-ಹೊಳೆಕೊಪ್ಪದ ಮಧ್ಯದಲ್ಲಿ ಅಕೇಶಿಯ ಮರಗಳ ಸಾಲಿದೆ. ಕಳೆದ ಒಂದು ವರ್ಷಗಳ ಹಿಂದೆ ರಸ್ತೆಗೆ ಬಾಗಿರುವ, … Continue reading BREAKING: ಮರ ಬಿದ್ದು ಸೊರಬ-ಸಾಗರ ರಸ್ತೆ ಸಂಚಾರ ಬಂದ್: ಎಚ್ಚೆತ್ತುಕೊಳ್ಳದ ಅರಣ್ಯ ಇಲಾಖೆ