ಚಿಕ್ಕಮಗಳೂರು : ಮಲೆನಾಡಿನಲ್ಲಿ ಮಳೆಯ ಆರ್ಭಟಕ್ಕೆ ಮರಗಳು ಧರೆಗುರುಳಿದ ಅಪಾರ ಪ್ರಮಾಣ ನಷ್ಟ ಸಂಭವಿಸಿದೆ. ಚಾರ್ಮಾಡಿ ಘಾಟ್, ಕೊಟ್ಟಿಗೆಹಾರ, ಬಣಕಲ್ ಬಾಳೂರು, ದೇವರಮನೆ, ಗುತ್ತಿ, ಮುಂತಾದ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಬಣಕಲ್ ಸರಕಾರಿ ಆಸ್ಪತ್ರೆಯ ಪಕ್ಕದಲ್ಲೇ ವಾಸಿಸುತ್ತಿರುವ ಸ್ಟಾಪ್ ನರ್ಸ್ ಸುಮಿತ್ರಾ ಅವರು ವಾಸವಿದ್ದ ಕೊಠಡಿಯ ಮೇಲೆ ಮರ ಬಿದ್ದು ಮೇಲ್ವಾವಣೆ ಜಖಂ ಆಗಿದೆ. ಅಲ್ಲದೇ ಬಣಕಲ್ ಪಟ್ಟಣದಲ್ಲೂ ಹಲವು ಮರಗಳು ರಸ್ತೆಗೆ ಉರುಳಿಬಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.
BIGG BREAKING NEWS : ರಾಜ್ಯದಲ್ಲಿ ಈ ಬಾರಿಯ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ : ಕಂದಾಯ ಸಚಿವ ಆರ್. ಅಶೋಕ್
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಹಲವು ಕಡೆ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದ್ದು ಅಲ್ಲದೇ ಹವಾಮಾನ ಇಲಾಖೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದರು ಶಾಲೆಗೆ ರಜೆ ಘೋಷಿಸಿಲ್ಲ
BIGG BREAKING NEWS : ರಾಜ್ಯದಲ್ಲಿ ಈ ಬಾರಿಯ ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಇರಲ್ಲ : ಕಂದಾಯ ಸಚಿವ ಆರ್. ಅಶೋಕ್