BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’

ಶಿವಮೊಗ್ಗ: ಹಸಿರು ವಲಯದಲ್ಲಿದ್ದಂತ ಭೂಮಿಯನ್ನು ವಾಣಿಜ್ಯ ವಲಯವಾಗಿ ಬದಲಾವಣೆ ಮಾಡೋದಕ್ಕೆ ಅದರಲ್ಲಿ ಇರೋದು ಏನು ಅನ್ನೋದನ್ನು ಸಂಬಂಧ ಪಟ್ಟಂತ ಸ್ಥಳೀಯ ಆಡಳಿತ, ತಾಲ್ಲೂಕು ಹಾಗೂ ಜಿಲ್ಲಾ ಆಡಳಿತ ಗಮನಿಸಿ ಅನುಮತಿ ನೀಡಬೇಕು. ಆದರೇ ಕಾಡಂತಿದ್ದ ಖಾಸಗಿ ಭೂಮಿಯನ್ನು ವಾಣಿಜ್ಯ ಬಳಕೆಗೆ ಭೂ ಪರಿವರ್ತನೆ ವೇಳೆಯಲ್ಲಿ ಅದನ್ನೇ ಮರೆತ ಅಧಿಕಾರಿಗಳು ಮಾತ್ರ ಅನುಮತಿಸಿದ್ದರ ಪರಿಣಾಮ ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ಲೇಔಟ್ ಹೆಸರಲ್ಲಿ ಮರಗಳ ಮಾರಣಹೋಮವೇ ನಡೆದಿದೆ. ಹೌದು.. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಎದುರಲ್ಲಿನ … Continue reading BIG NEWS: ಸಾಗರದ ಲಿಂಗದಹಳ್ಳಿ ಬಳಿಯಲ್ಲಿ ‘ಲೇಔಟ್’ ಹೆಸರಲ್ಲಿ ‘ಮರಗಳ ಮಾರಣಹೋಮ’