BREAKING: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ: ಬೆಚ್ಚಿ ಬಿದ್ದ ಜನರು

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಹೀಗಾಗಿ ಜನರು ಮನೆಯಿಂದ ಹೊರ ಓಡಿ ಬಂದು ಕೆಲ ಕಾಲ ಬೀದಿಯಲ್ಲೇ ಆತಂಕದಲ್ಲಿ ಕಳೆಯುವಂತೆ ಆಯ್ತು ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುಮಾರು ಐದು ಗ್ರಾಮಗಳಲ್ಲಿ ಭೂಮಿ ಕಂಪಿಸಿದಂತ ಅನುಭವ ಉಂಟಾಗಿದೆ. ಕೆಲ ಕಾಲ ಭೂಮಿ ಕಂಪಿಸಿದ್ದರಿಂದಾಗಿ ಜನರು ಭಯ ಭೀತರಾದರು ಎಂಬುದಾಗಿ ಹೇಳಲಾಗುತ್ತಿದೆ. ಆದರೇ ಪುತ್ತೂರು ವ್ಯಾಪ್ತಿಯ ಕಲ್ಲು ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದಂತ ಜಿಲೆಟಿನ್ ಕಡ್ಡಿಗಳು ಸ್ಪೋಟಗೊಂಡ ಪರಿಣಾಮ ಭೂಮಿ … Continue reading BREAKING: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವ: ಬೆಚ್ಚಿ ಬಿದ್ದ ಜನರು