ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್

ನವದೆಹಲಿ: ರಿಲಯನ್ಸ್ ರೀಟೇಲ್ ನ ಅವಂತ್ರ ಎಂಬುದು ಸಮಕಾಲೀನ ಸೀರೆಗಳನ್ನು ಖರೀದಿಸಲು ಅತ್ಯುತ್ತಮವಾದ ತಾಣವಾಗಿದೆ. ಆಧುನಿಕ ಭಾರತೀಯ ಮಹಿಳೆಯರ ಆಯ್ಕೆಗೆ ಹೇಳಿ ಮಾಡಿಸಿದ ಸ್ಥಳ ಇದು. ಇದೀಗ ಹೊಸದಾಗಿ ಹಬ್ಬದ ಅಭಿಯಾನವನ್ನು ಅವಂತ್ರ ಶುರು ಮಾಡಿದ್ದು, ದೇಶದೆಲ್ಲೆಡೆ ಈಗ ಮನೆ ಮಾತಾಗಿರುವ ಚೆಲುವೆ, ಕಾಂತಾರ ಸಿನಿಮಾದ ರಾಜಕುಮಾರಿ ಹಾಗೂ ಬಹು ಭಾಷಾ ನಟಿ ರುಕ್ಮಿಣಿ ವಸಂತ್ ಅವರು ರಾಯಭಾರಿ ಆಗಿದ್ದಾರೆ. ಹಬ್ಬಗಳು ಬಂತೆಂದರೆ ಸಂಭ್ರಮ, ಅದರಲ್ಲೂ ಹೆಣ್ಣುಮಕ್ಕಳಿಗೆ ಮತ್ತೂ ವಿಶೇಷವಾದ ಸಂದರ್ಭ ಇದಾಗಿರುತ್ತದೆ. ಹೌದು, ಇವತ್ತಿನ ಮಹಿಳೆಯಲ್ಲಿ … Continue reading ಟ್ರೆಂಡ್ಸ್ ಅವಂತ್ರ ರಾಯಭಾರಿಯಾದ ‘ಕಾಂತಾರದ ರಾಜಕುಮಾರಿ’ ರುಕ್ಮಿಣಿ ವಸಂತ್