BIGG NEW : ಬಂಗಾಳದಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ; ಹೆಚ್ಚುವರಿ ಪೊಲೀಸ್ ನಿಯೋಜನೆ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಹೊಟುಗಂಜ್ ಪ್ರದೇಶದಲ್ಲಿ ಇಂದು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಇದೇ ಜಿಲ್ಲೆಯ ಡೈಮಂಡ್ ಹಾರ್ಬರ್ನಲ್ಲಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ರ್ಯಾಲಿ ನಡೆಸುತ್ತಿದ್ದ ವೇಳೆ ಈ ಘರ್ಷಣೆ ನಡೆದಿದ್ದು, ತೃಣಮೂಲ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ಮೋಟಾರ್ ಸೈಕಲ್ಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿಗಳು ಹೇಳಿವೆ. ಸ್ಥಳದಲ್ಲಿ ಶಾಂತಿ ಕಾಪಾಡಲು ಹೆಚ್ಚಿನ ಪೊಲೀಸ್ ಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್ಎಎಫ್) ನಿಯೋಜಿಸಲಾಗಿದೆ ಎಂದು … Continue reading BIGG NEW : ಬಂಗಾಳದಲ್ಲಿ ಟಿಎಂಸಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ; ಹೆಚ್ಚುವರಿ ಪೊಲೀಸ್ ನಿಯೋಜನೆ
Copy and paste this URL into your WordPress site to embed
Copy and paste this code into your site to embed