BREAKING: ‘ಪಶ್ಚಿಮ ಬಂಗಾಳ’ದಲ್ಲಿ ಹಾಡಹಗಲೇ ‘TMC ನಾಯಕ’ನನ್ನು ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಸ್ಟೇಯಾನ್ ಚೌಧರಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ. ಹಾಡಹಗಲೇ ನಡೆದಂತ ಈ ಘಟನೆಯಿಂದ ಜನರು ಬೆಚ್ಚಿ ಬೀಳುವಂತೆ ಆಗಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನು ಹಾಡ ಹಗಲೇ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದಂತ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ರಕ್ತಸ್ತ್ರಾವದಿಂದ ಅವರು ಆಸ್ಪತ್ರೆಗೆ ಸಾಗಿಸೋ ಮುನ್ನವೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಬಂಗಾಳದ ಬಹರಾಂಪುರದಲ್ಲಿ … Continue reading BREAKING: ‘ಪಶ್ಚಿಮ ಬಂಗಾಳ’ದಲ್ಲಿ ಹಾಡಹಗಲೇ ‘TMC ನಾಯಕ’ನನ್ನು ಗುಂಡಿಕ್ಕಿ ಹತ್ಯೆ