ಅಗರ್ತಲಾ (ತ್ರಿಪುರ) : ತ್ರಿಪುರಾ ಮುಖ್ಯಮಂತ್ರಿ ಡಾ ಮಾಣಿಕ್ ಸಹಾ(Tripura CM Manik Saha) ಅವರಿಗೆ ಬುಧವಾರ ಕೋವಿಡ್ ಪಾಸಿಟಿವ್ ಬಂದಿದ್ದು, ಅವರ ಸಂಪರ್ಕಕ್ಕೆ ಬಂದವರು ಕೂಡಲೇ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಣಿಕ್ ಸಹಾ, “ನಾನು ಇಂದು ಕೋವಿಡ್ -19 ಟೆಸ್ಟ್ ಮಾಡಿಸಿದ್ದೇನೆ. ಅದರಲ್ಲಿ ಪಾಸಿಟಿವ್ ಬಂದಿದೆ. ನಾನು ಸಂಪೂರ್ಣವಾಗಿ ಫಿಟ್ ಆಗಿದ್ದೇನೆ ಮತ್ತು ಯಾವುದೇ ರೋಗಲಕ್ಷಣಗಳಿಲ್ಲದೆ ಉತ್ತಮವಾಗಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರಿಗೂ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಾನು ವಿನಮ್ರವಾಗಿ ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
I’ve been tested Covid-19 positive today. I am absolutely fit & fine with no symptoms.
I humbly request all those who’ve come in contact with me to take necessary precautions. pic.twitter.com/RcKDcLSiNx— Prof.(Dr.) Manik Saha (@DrManikSaha2) July 20, 2022
BIGG NEWS : ಜುಲೈ 24 ರಿಂದ ಸಿಎಂ ಬೊಮ್ಮಾಯಿ 3 ದಿನ ದೆಹಲಿ ಪ್ರವಾಸ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ!
President Election 2022: ರಾಷ್ಟ್ರಪತಿ ಚುನಾವಣಾ ಫಲಿತಾಂಶ: ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭ