ಟಿಆರ್‌ಪಿ ಹಗರಣ : ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ: ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧಿತರಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬಾರ್ಕ್ ಸಂಸ್ಥೆಯ ಮಾಜಿ ಸಿಇಒ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೇ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದು, 2ಲಕ್ಷ ರೂ ಭದ್ರತಾ ಠೇವಣಿ ಯ ಬಾಂಡ್ ಮತ್ತು ಇಷ್ಟೇ ಹಣಕ್ಕೆ ಇಬ್ಬರ ಶೂರಿಟಿ ಕೇಳಿದೆ. BIG NEWS : ಮಧುಬಂಗಾರಪ್ಪ ಶೀಘ್ರವೇ ಕಾಂಗ್ರೆಸ್ ಸೇರ್ಪಡೆ? ಪಾರ್ಥೊ ದಾಸ್‌ಗುಪ್ತಾ ಅವರ … Continue reading ಟಿಆರ್‌ಪಿ ಹಗರಣ : ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್