ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಚಾಮರಾಜನಗರ: ಜಿಲ್ಲೆಯಲ್ಲಿ ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಗಾಳಿಪುರ ಬೈಪಾಸ್ ನಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿ, ಕಾರು, ದ್ವಿಚಕ್ರವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿದ್ದಂತ 10 ವರ್ಷದ ಮೆರಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿವಿಎಸ್ ಎಕ್ಸ್ ಎಲ್ ನಲ್ಲಿ ನಾಲ್ವರು ಅಪ್ರಾಪ್ತ ಸಹೋದರರು ತೆರಳುತ್ತಿದ್ದರು. ನಿಯಂತ್ರಣ ತಪ್ಪಿ ಲಾರಿಗೆ ಟಿವಿಎಸ್ ಎಕ್ ಎಲ್ … Continue reading ಲಾರಿ, ಕಾರು, ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ