ಉತ್ತರಪ್ರದೇಶ : ಉತ್ತರಪ್ರದೇಶದ ಸುಲ್ತಾನ್ಪುರ ನಗರದ ಬಳಿ ಬೆಳ್ಳಂಬೆಳ್ಳಗೆ ಟ್ರಕ್- ಪೊಲೀಸ್ ವಾಹನ ಡಿಕ್ಕಿ ಹೊಡೆದು, ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ.
India Covid Updates : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 14,830 ಕೇಸ್ ಪತ್ತೆ!
ಭೀಕರ ಅಪಘಾತದಲ್ಲಿ ಇಬ್ಬರು ಪೊಲೀಸ್ ಕಾನ್ಸಟೇಬಲ್ಗಳಾದ ಮೊಯಿನ್ ಖಾನ್, ಅರುಣ್ ಸಿಂಗ್ ಸಾವು ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತಕ್ಕೆ ವೇಗವಾಗಿ ವಾಹನ ಚಾಲನೆ ಕಾರಣವಾಗಿರುವ ಶಂಕೆ ಎಂದು ತಿಳಿದುಬಂದಿದೆ.
India Covid Updates : ದೇಶದಲ್ಲಿ ಮತ್ತೆ ಇಳಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 14,830 ಕೇಸ್ ಪತ್ತೆ!