ನಿಜವಾದ ಅಂಬೇಡ್ಕರ್ ಅನುಯಾಯಿಗಳು ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಬೆಂಬಲಿಸುವುದಿಲ್ಲ: ಆರ್ ಅಶೋಕ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಅಂಬೇಡ್ಕರರ ಬಗ್ಗೆ ಇದ್ದ ಅಸಹನೆ, ಅವರನ್ನ ತುಳಿಯಲು, ಕಡೆಗಳಿಸಲು ಪದೇ ಪದೇ ಮಾಡಿದ ಪ್ರಯತ್ನಗಳು ಇತಿಹಾಸದಲ್ಲಿ ಸ್ಪಷ್ಟವಾಗಿ ದಾಖಲಾಗಿವೆ. ಕಾಂಗ್ರೆಸ್ ಪಕ್ಷ ಅಂಬೇಡ್ಕರರಿಗೆ ಮಾಡಿದ ಅನ್ಯಾಯ, ಅವರನ್ನ ನಡೆಸಿಕೊಂಡ ರೀತಿ ಬಗ್ಗೆ ತಮ್ಮದೇ ಪಕ್ಷದ ಹಿರಿಯ ನಾಯಕರು, ಸಿಎಂ ಸಿದ್ಧರಾಮ್ಯನವರ ಆಪ್ತರು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದಲ್ಲೇ ಏನು ಹೇಳಿದ್ದಾರೆ ಎಂದು ಒಮ್ಮೆ ಕೇಳಿ. ನಿಜವಾದ ಅಂಬೇಡ್ಕರ್ ಅನುಯಾಯಿಗಳು ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಬೆಂಬಲಿಸುವುದಿಲ್ಲ ಎಂಬುದಾಗಿ ಪ್ರತಿಪಕ್ಷ ನಾಯಕ ಆರ್.ಅಶೋಕ್ … Continue reading ನಿಜವಾದ ಅಂಬೇಡ್ಕರ್ ಅನುಯಾಯಿಗಳು ಕಾಂಗ್ರೆಸ್ ಪಕ್ಷವನ್ನು ಎಂದಿಗೂ ಬೆಂಬಲಿಸುವುದಿಲ್ಲ: ಆರ್ ಅಶೋಕ್