Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2026ರ ವಿಶ್ವದ ಟಾಪ್ ಏರ್ ಡಿಫೆನ್ಸ್ ಸಿಸ್ಟಮ್‌ಗಳು: ರಷ್ಯಾ ನಂ.1, ಭಾರತದ ಸ್ಥಾನ ಎಲ್ಲಿದೆ?

22/03/2026 7:42 AM

ಇರಾನ್‌ಗೆ ಟ್ರಂಪ್ 48 ಗಂಟೆಗಳ ಅಂತಿಮ ಎಚ್ಚರಿಕೆ: ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯ ಮುನ್ಸೂಚನೆ

22/03/2026 7:22 AM

ತೈಲ ಬೆಲೆ ಏರಿಕೆಗೆ ಬ್ರೇಕ್: ಸಮುದ್ರದಲ್ಲಿರುವ ಇರಾನ್ ತೈಲ ಮಾರಾಟಕ್ಕೆ ಅಮೆರಿಕದಿಂದ 30 ದಿನಗಳ ಕಾಲ ವಿನಾಯಿತಿ

22/03/2026 7:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇರಾನ್‌ಗೆ ಟ್ರಂಪ್ 48 ಗಂಟೆಗಳ ಅಂತಿಮ ಎಚ್ಚರಿಕೆ: ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯ ಮುನ್ಸೂಚನೆ
INDIA

ಇರಾನ್‌ಗೆ ಟ್ರಂಪ್ 48 ಗಂಟೆಗಳ ಅಂತಿಮ ಎಚ್ಚರಿಕೆ: ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯ ಮುನ್ಸೂಚನೆ

By kannadanewsnow8922/03/2026 7:22 AM

ವಾಷಿಂಗ್ಟನ್/ತೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತುತ್ತತುದಿಗೆ ತಲುಪಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಭೀಕರ ಎಚ್ಚರಿಕೆಯನ್ನು ನೀಡಿದ್ದಾರೆ. ಮುಂದಿನ 48 ಗಂಟೆಗಳ ಒಳಗೆ ಆಯಕಟ್ಟಿನ ‘ಹಾರ್ಮುಜ್ ಜಲಸಂಧಿ’ಯನ್ನು (Strait of Hormuz) ಹಡಗು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ, ಇರಾನ್‌ನ ವಿದ್ಯುತ್ ಸ್ಥಾವರಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುವುದು ಎಂದು ಅವರು ಗುಡುಗಿದ್ದಾರೆ.

“ಇರಾನ್ ಯಾವುದೇ ಬೆದರಿಕೆ ಇಲ್ಲದೆ ಹಾರ್ಮುಜ್ ಜಲಸಂಧಿಯನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಬೇಕು. ಇಲ್ಲದಿದ್ದರೆ ಇರಾನ್‌ನ ಅತಿ ದೊಡ್ಡ ವಿದ್ಯುತ್ ಸ್ಥಾವರದಿಂದ ಆರಂಭಿಸಿ ಅಲ್ಲಿನ ಇಡೀ ವಿದ್ಯುತ್ ಜಾಲವನ್ನೇ ಧ್ವಂಸಗೊಳಿಸುತ್ತೇವೆ,” ಎಂದು ಟ್ರಂಪ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.ಜಾಗತಿಕ ತೈಲ ಪೂರೈಕೆಯ ಶೇ. 20ರಷ್ಟು ಭಾಗ ಈ ಜಲಸಂಧಿಯ ಮೂಲಕವೇ ಸಾಗುತ್ತದೆ. ಇರಾನ್ ಈ ಮಾರ್ಗವನ್ನು ಬಂದ್ ಮಾಡಿರುವುದರಿಂದ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ.

 ಅಮೆರಿಕದ ಎಚ್ಚರಿಕೆಗೆ ತಿರುಗೇಟು ನೀಡಿರುವ ಇರಾನ್ ಸೇನೆ, “ಒಂದು ವೇಳೆ ನಮ್ಮ ಇಂಧನ ಅಥವಾ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ನಡೆದರೆ, ಈ ಪ್ರದೇಶದಲ್ಲಿರುವ ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಎಲ್ಲಾ ತೈಲ ಹಾಗೂ ಅನಿಲ ಮೂಲಸೌಕರ್ಯಗಳನ್ನು ಸುಟ್ಟು ಹಾಕಲಾಗುವುದು,” ಎಂದು ಎಚ್ಚರಿಸಿದೆ.ಟ್ರಂಪ್ ಅವರ ಈ ಅಲ್ಟಿಮೇಟಂ ಬೆನ್ನಲ್ಲೇ, ಇರಾನ್‌ನ ಕ್ರಾಂತಿಕಾರಿ ಪಡೆಗಳು ದಕ್ಷಿಣ ಇಸ್ರೇಲ್‌ನ ದಿಮೋನಾ ಮತ್ತು ಅರಾದ್ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿವೆ. ಇದರಿಂದ ಹಲವರು ಗಾಯಗೊಂಡಿದ್ದು, ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ.

Trump Issues 48-Hour Ultimatum to Iran Over Strait of Hormuz Warns of Power Plant Strikes
Share. Facebook Twitter LinkedIn WhatsApp Email

Related Posts

2026ರ ವಿಶ್ವದ ಟಾಪ್ ಏರ್ ಡಿಫೆನ್ಸ್ ಸಿಸ್ಟಮ್‌ಗಳು: ರಷ್ಯಾ ನಂ.1, ಭಾರತದ ಸ್ಥಾನ ಎಲ್ಲಿದೆ?

22/03/2026 7:42 AM1 Min Read

ತೈಲ ಬೆಲೆ ಏರಿಕೆಗೆ ಬ್ರೇಕ್: ಸಮುದ್ರದಲ್ಲಿರುವ ಇರಾನ್ ತೈಲ ಮಾರಾಟಕ್ಕೆ ಅಮೆರಿಕದಿಂದ 30 ದಿನಗಳ ಕಾಲ ವಿನಾಯಿತಿ

22/03/2026 7:06 AM1 Min Read

ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ವಿಮಾನಯಾನ ದರಗಳ ಮೇಲಿದ್ದ ಮಿತಿ ತೆರವುಗೊಳಿಸಿದ ಕೇಂದ್ರ ಸರ್ಕಾರ

22/03/2026 6:59 AM1 Min Read
Recent News

2026ರ ವಿಶ್ವದ ಟಾಪ್ ಏರ್ ಡಿಫೆನ್ಸ್ ಸಿಸ್ಟಮ್‌ಗಳು: ರಷ್ಯಾ ನಂ.1, ಭಾರತದ ಸ್ಥಾನ ಎಲ್ಲಿದೆ?

22/03/2026 7:42 AM

ಇರಾನ್‌ಗೆ ಟ್ರಂಪ್ 48 ಗಂಟೆಗಳ ಅಂತಿಮ ಎಚ್ಚರಿಕೆ: ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ಮೇಲೆ ದಾಳಿಯ ಮುನ್ಸೂಚನೆ

22/03/2026 7:22 AM

ತೈಲ ಬೆಲೆ ಏರಿಕೆಗೆ ಬ್ರೇಕ್: ಸಮುದ್ರದಲ್ಲಿರುವ ಇರಾನ್ ತೈಲ ಮಾರಾಟಕ್ಕೆ ಅಮೆರಿಕದಿಂದ 30 ದಿನಗಳ ಕಾಲ ವಿನಾಯಿತಿ

22/03/2026 7:06 AM

ವಿಮಾನ ಪ್ರಯಾಣಿಕರಿಗೆ ಬಿಗ್ ಶಾಕ್: ವಿಮಾನಯಾನ ದರಗಳ ಮೇಲಿದ್ದ ಮಿತಿ ತೆರವುಗೊಳಿಸಿದ ಕೇಂದ್ರ ಸರ್ಕಾರ

22/03/2026 6:59 AM
State News
BREAKING NEWS KARNATAKA

BREAKING : ರಾಜ್ಯದಲ್ಲಿ ಜವರಾಯನ ಅಟ್ಟಹಾಸ : ಬೆಂಗಳೂರಲ್ಲಿ ಪ್ರತ್ಯೇಕ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ದುರ್ಮರಣ!

By kannadanewsnow0522/03/2026 6:17 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ವರಾಯ ಅಟ್ಟಹಾಸ ಮೆರೆದಿದ್ದು, ಪ್ರತ್ಯೇಕ ಅಪಘಾತದಲ್ಲಿ 6 ಜನ ಸಾವನಪ್ಪಿದ್ದಾರೆ. ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು…

BIG NEWS: 2027ರ ಜನಗಣತಿ ಕಾರ್ಯಕ್ಕೆ ಎಲ್ಲಾ ಶಿಕ್ಷಕರನ್ನು ಅಗತ್ಯಕ್ಕನುಗುಣವಾಗಿ ನಿಯೋಜಿಸಿ: ರಾಜ್ಯ ಸರ್ಕಾರ ಆದೇಶ

22/03/2026 6:16 AM

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

22/03/2026 6:10 AM

GOOD NEWS : ಬೆಂಗಳೂರು ಜನತೆಗೆ ಗುಡ್ ನ್ಯೂಸ್ : ಮೇನಲ್ಲಿ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಆರಂಭ!

22/03/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.