ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರಿಗೆ ಅ.3ಕ್ಕೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಿನಾಂಕ 3.10.2024 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಟಿಎಸ್‌ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್, … Continue reading ಟಿಎಸ್‌ಆರ್, ಮೊಹರೆ ಹಣಮಂತರಾಯ ಪ್ರಶಸ್ತಿ ಪುರಸ್ಕೃತರಿಗೆ ಅ.3ಕ್ಕೆ ಅಭಿನಂದನೆ