BREAKING: 2019ರಿಂದ 2023ನೇ ಸಾಲಿನ TSR, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರದಿಂದ 2019ರಿಂದ 2023ನೇ ಸಾಲಿನವರೆಗಿನ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಮಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಇಂದು ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದು, 2019 ರಿಂದ 2023ನೇ ಕ್ಯಾಲೆಂಡರ್ ವರ್ಷಗಳ ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರನ್ನು ಆಯ್ಕೆ ಮಾಡುವ ಸಲುವಾಗಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ಗೌರವಾನ್ವಿತ ವಿಶ್ರಾಂತ ನ್ಯಾಯಾಧೀಶರಾದ ನ್ಯಾಯಮೂರ್ತಿ … Continue reading BREAKING: 2019ರಿಂದ 2023ನೇ ಸಾಲಿನ TSR, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ