ಪದ್ಮರಾಜ ದಂಡಾವತಿ ಸೇರಿ ಐವರು ಪತ್ರಕರ್ತರಿಗೆ TSR: ಹೊನ್ನಾಪುರ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ನೀಡುವ ಟಿ.ಎಸ್.ರಾಮಚಂದ್ರರಾವ್ (ಟಿಎಸ್‍ಆರ್)ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಕನ್ನಡ ಪತ್ರಿಕೆ ಅಥವಾ ಪತ್ರಿಕಾ ಸಮೂಹವನ್ನು ಕಟ್ಟಿ ಬೆಳೆಸಿದ ಪತ್ರಕರ್ತರ ಸಾಧನೆ ಗುರುತಿಸಿ ನೀಡುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರದಾನ ಮಾಡಿದರು. ಇಂದು ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರದಾನ ಮಾಡಿದರು. ಕೋವಿಡ್ ಸೇರಿ ನಾನಾ ಕಾರಣಗಳಿಂದ ವಿಳಂಬವಾಗಿದ್ದ 2019 ರಿಂದ 2023ನೇ … Continue reading ಪದ್ಮರಾಜ ದಂಡಾವತಿ ಸೇರಿ ಐವರು ಪತ್ರಕರ್ತರಿಗೆ TSR: ಹೊನ್ನಾಪುರ ಸೇರಿ ಐವರಿಗೆ ಮೊಹರೆ ಹಣಮಂತರಾಯ ಪ್ರಶಸ್ತಿ ಪ್ರದಾನ