ಚಾರ್ಮಾಡಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ : ಓರ್ವ ಸಾವು, 9 ಜನರಿಗೆ ಗಾಯ!

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಒಂದು ಪಾರ್ಟಿಯಾಗಿದೆ 9 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಾಟ್ ರಸ್ತೆಯ … Continue reading ಚಾರ್ಮಾಡಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿಟಿ ವಾಹನ : ಓರ್ವ ಸಾವು, 9 ಜನರಿಗೆ ಗಾಯ!