BREAKING NEWS: ತುಮಕೂರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ | Tumkur Accident

ತುಮಕೂರು: ಇಂದು ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯಲ್ಲಿ ನಡೆದಿದ್ದಂತ ಕ್ರೂಸರ್ –ಲಾರಿ ಮಧ್ಯದ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮತ್ತೊಬ್ಬರು ಸಾವಿನ್ನಪ್ಪಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. BIG NEWS: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧವಿಲ್ಲ – ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದ್ದಂತ ಕ್ರೂಸರ್-ಲಾರಿ ನಡುವಿನ ಭೀಕರ ಅಪಘಾತದಲ್ಲಿ, ಸ್ಥಳದಲ್ಲಿಯೇ 9 ಮಂದಿ ಸಾವನ್ನಪ್ಪಿದ್ದರು. ಈ ಅಪಘಾತದಲ್ಲಿ … Continue reading BREAKING NEWS: ತುಮಕೂರು ಅಪಘಾತ ಪ್ರಕರಣ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ | Tumkur Accident