BREAKING: ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ: 6 ತಾಲ್ಲೂಕಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು
ತುಮಕೂರು: ಇಂದು ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಮತ್ತೆ ಕೆ.ಎನ್ ರಾಜಣ್ಣ ಟೀಂ ಭರ್ಜರಿ ಗೆಲುವು ಸಾಧಿಸಿದೆ. ಇಂದು ನಡೆದಂತ 6 ತಾಲ್ಲೂಕಿನ ಚುನಾವಣೆಯಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು ಸಾಧಿಸಿದ್ದಾರೆ. ಇಂದು ನಡೆದಂತ ತುಮಕೂರು ಡಿಸಿಸಿ ಬ್ಯಾಂಕಿನ 6 ತಾಲ್ಲೂಕುಗಳ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಎಲ್ಲಾ ಆರು ಕಡೆಯಲ್ಲಿ ಕೆ.ಎನ್ ರಾಜಣ್ಣ ಅವರ ಬೆಂಬಲಿಗರು ವಿಜಯ ಸಾಧಿಸಿದ್ದಾರೆ. ಹೀಗಾಗಿ ಬರೋಬ್ಬರಿ ಐದು ಬಾರಿಗೆ ಕೆ.ಎನ್ ರಾಜಣ್ಣ ಅವರು ತುಮಕೂರು ಡಿಸಿಸಿ … Continue reading BREAKING: ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ: 6 ತಾಲ್ಲೂಕಲ್ಲೂ ಕೆ.ಎನ್ ರಾಜಣ್ಣ ಬೆಂಬಲಿಗರೇ ಗೆಲುವು
Copy and paste this URL into your WordPress site to embed
Copy and paste this code into your site to embed