ತುಮಕೂರು : ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವಗಳ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಚಿನ್ನದಾಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಅಮಾಯಕರು

ತುಮಕೂರು : ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು ಎಂದು ಹೇಳಲಾಗುತ್ತಿದೆ. ‘ಸಿಎಂ’ ಬದಲಾವಣೆ ಬಗ್ಗೆ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆ ವಿಚಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು? ಮೃತರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ತುಮಕೂರಿಗೆ ಬಂದಿದ್ದ ಮೂವರು, ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದ … Continue reading ತುಮಕೂರು : ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವಗಳ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಚಿನ್ನದಾಸೆಗೆ ಬಿದ್ದು ಪ್ರಾಣ ಕಳೆದುಕೊಂಡ ಅಮಾಯಕರು