ತುಮಕೂರು : ತೆಂಗಿನ ಸಸಿಗೆ ತಗುಲಿದ್ದ ‘ಬೆಂಕಿ’ ನಂದಿಸಲು ಹೋಗಿ ರೈತ ದಾರುಣ ಸಾವು
ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ದೊಡ್ಡಮಾರ್ಗೋನಹಳ್ಳಿ ಗ್ರಾಮದ ರೈತ ಸಿದ್ದಯ್ಯ(90) ತೆಂಗಿನ ಸಸಿಗೆ ತಗುಲಿದ್ದ ಬೆಂಕಿ ನಂದಿಸುವಾಗ ಆಕಸ್ಮಿಕವಾಗಿ ಬೆಂಕಿ ಅವಪಘಡಕ್ಕೆ ತುತ್ತಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಫೆ ಸ್ಫೋಟವನ್ನು ರಾಜಕೀಯಗೊಳಿಸಿ ರಾಜ್ಯಕ್ಕೆ ಕಳಂಕ ತರಲಾಗುತ್ತಿದೆ: ಬಿಜೆಪಿ ವಿರುದ್ಧ ಡಿಕೆ ಶಿವಕುಮಾರ್ ವಾಗ್ದಾಳಿ ಸಿದ್ದಯ್ಯ ಭಾನುವಾರ ಸಂಜೆ ದೊಡ್ಡಮಾರ್ಗೋನಹಳ್ಳಿ ಹೊರ ವಲಯದ ತೋಟಕ್ಕೆ ತೆರಳಿದ್ದಾರೆ. ಬದುವಿನಲ್ಲಿದ್ದ ಹುಲ್ಲಿಗೆ ಬೆಂಕಿ ಹಾಕಿದ್ದಾರೆ. ಬೆಂಕಿ ಕ್ರಮೇಣ ಬದುವಿನ ಪಕ್ಕದಲ್ಲಿದ್ದ ತೆಂಗಿನ ಸಸಿಗೆ ಆವರಿಸಿದೆ. ನಂದಿಸುವಾಗ ಸಿದ್ದಯ್ಯ ಅವರಿಗೂ ಬೆಂಕಿಯ ಜ್ವಾಲೆ ರಾಚಿದೆ … Continue reading ತುಮಕೂರು : ತೆಂಗಿನ ಸಸಿಗೆ ತಗುಲಿದ್ದ ‘ಬೆಂಕಿ’ ನಂದಿಸಲು ಹೋಗಿ ರೈತ ದಾರುಣ ಸಾವು
Copy and paste this URL into your WordPress site to embed
Copy and paste this code into your site to embed