ತುಮಕೂರು ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ ಫೀಡರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ಫೆಬ್ರವರಿ 24 , 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಪೂರೈಕೆಯಲ್ಲಿ ಇನ್ನಷ್ಟು ಸುಧಾರಣೆ ತರುವ ಉದ್ದೇಶದಿಂದ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಈ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಪ್ರಸ್ತುತ ನಗರ ಫೀಡರ್ ಮೂಲಕವೇ ಕೃಷಿ ಪಂಪ್ … Continue reading ತುಮಕೂರು ಜನತೆ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut