ತುಮಕೂರು ರೈಲು ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಿ : ಪ್ರಧಾನಿ ಮೋದಿಗೆ ವಿ.ಸೋಮಣ್ಣ ಮನವಿ

ನವದೆಹಲಿ : ತುಮಕೂರಿನ ತ್ರಿವಿಧ ದಾಸೋಹಕ್ಕೆ ಹೆಸರಾಗಿದ್ದ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂದು ರೈಲ್ವೆ ಮತ್ತು ಜಲ ಶಕ್ತಿ ರಾಜ್ಯ ಖಾತೆಯ ಸಚಿವ ವಿ.ಸೋಮಣ್ಣ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸೋಮಣ್ಣ, 30 ನಿಮಿಷಗಳ ಕಾಲ ಚರ್ಚೆ ಮಾಡಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದು, ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ … Continue reading ತುಮಕೂರು ರೈಲು ನಿಲ್ದಾಣಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಿ : ಪ್ರಧಾನಿ ಮೋದಿಗೆ ವಿ.ಸೋಮಣ್ಣ ಮನವಿ